ಉಡುಪಿ ಜಿಲ್ಲೆಯಲ್ಲಿ  ಗುರುವಾರ 14 ಮಂದಿಗೆ ಕೋರೋನಾ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ  ಗುರುವಾರ 14 ಮಂದಿಗೆ ಕೋರೋನಾ ಪಾಸಿಟಿವ್

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗುರುವಾರ ಒಟ್ಟು 14 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1242 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಮಹಾರಾಷ್ಟ್ರದಿಂದ ಬಂದ 4, ಕೇರಳದಿಂದ ಬಂದ ಒಬ್ಬರು, ಬೆಂಗಳೂರಿನಿಂದ ಬಂದ ನಾಲ್ವರಲ್ಲಿ  ಪಾಸಿಟಿವ್ ದೃಢಗೊಂಡಿದೆ ಅಲ್ಲದೆ ಪ್ರಾಥಮಿಕ ಸಂಪರ್ಕದಿಂದಾಗಿ 5 ಮಂದಿಗೆ ಪಾಸಿಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ

 ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ


Spread the love