ಉಡುಪಿ ಜಿಲ್ಲೆಯಲ್ಲಿ ಬುಧವಾರ 53 ಮಂದಿಗೆ ಕೊರೋನಾ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ ಬುಧವಾರ 53 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 53 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1786 ಕ್ಕೆ ಏರಿಕೆಯಾಗಿದೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 1382 ಮಂದಿ  ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಸದ್ಯ ಜಿಲ್ಲೆಯಲ್ಲಿ ಒಟ್ಟು 401- ಸಕ್ರಿಯ ಪ್ರಕರಣಗಳಿವೆ


Spread the love