Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 72 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 72 ಮಂದಿಗೆ ಕೊರೋನಾ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 72 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 72 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1733 ಕ್ಕೆ ಏರಿಕೆಯಾಗಿದೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಜಿಲ್ಲೆಯಲ್ಲಿ ಮಂಗಳವಾರ 80 ಮಂದಿ  ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಸದ್ಯ ಜಿಲ್ಲೆಯಲ್ಲಿ ಒಟ್ಟು 370 ಸಕ್ರಿಯ ಪ್ರಕರಣಗಳಿವೆ


Spread the love

Exit mobile version