Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

Spread the love

ಉಡುಪಿ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಮೂರು ಕೋರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಮುಂಬೈನಿಂದ ಆಗಮಿಸಿದ 55 ಮತ್ತು 31 ವರ್ಷ ವಯಸ್ಸಿನ ಪುರುಷರು ಮತ್ತು 48 ವರ್ಷ ವಯಸ್ಸಿನ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.


Spread the love

Exit mobile version