Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಮತ್ತೆ ಐದು ಕೊರೋನಾ ಪಾಸಿಟಿವ್ ಪ್ರಕರಣ ದೃಢ

ಉಡುಪಿ ಜಿಲ್ಲೆಯಲ್ಲಿ ಮತ್ತೆ ಐದು ಕೊರೋನಾ ಪಾಸಿಟಿವ್ ಪ್ರಕರಣ ದೃಢ

Spread the love

ಉಡುಪಿ ಜಿಲ್ಲೆಯಲ್ಲಿ ಮತ್ತೆ ಐದು ಕೊರೋನಾ ಪಾಸಿಟಿವ್ ಪ್ರಕರಣ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶನಿವಾರ ಮತ್ತೆ ಐದು ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ.

ಮಾಧ್ಯಮಗಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಮುಂಬಯಿ ನಿಂದ ಬಂದ ನಾಲ್ವರು ಹಾಗೂ ದುಬೈ ನಿಂದ ಬಂದ ಒರ್ವರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 55 ಕ್ಕೆ ಏರಿಕೆ ಆಗಿದೆ ಎಂದು ಅವರು ಹೇಳಿದರು

.


Spread the love

Exit mobile version