ಉಡುಪಿ ಜಿಲ್ಲೆಯಲ್ಲಿ ಶನಿವಾರ 14 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಉಡುಪಿ ಜಿಲ್ಲೆಯಲ್ಲಿ ಶನಿವಾರ 14 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೋನಾ ಹಾವಳಿ ಮುಂದುವರೆದಿದ್ದು, ಶನಿವಾರ ಮತ್ತೆ 14 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1139 ಕ್ಕೆ ಏರಿಕೆಯಾಗಿದೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ


Spread the love