ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 9 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 9 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೋನಾ ಹಾವಳಿ ಮುಂದುವರೆದಿದ್ದು, ಶುಕ್ರವಾರ ಮತ್ತೆ 9 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1125 ಕ್ಕೆ ಏರಿಕೆಯಾಗಿದೆ.

ಈವರೆಗೆ ಒಟ್ಟು 1037 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು,ಸದ್ಯ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ86 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ


Spread the love