ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 84 ಮಂದಿಗೆ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 84 ಮಂದಿಗೆ ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಒಟ್ಟು 84 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1979 ಕ್ಕೆ ಏರಿಕೆಯಾಗಿದೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

 


Spread the love