ಉಡುಪಿ ಜಿಲ್ಲೆಯಲ್ಲಿ ಸೋಮವಾರ 53 ಮಂದಿಗೆ ಕೊರೋನಾ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ ಸೋಮವಾರ 53 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಟ್ಟು 53 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1661 ಕ್ಕೆ ಏರಿಕೆಯಾಗಿದೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಈ ವರೆಗೆ ಒಟ್ಟು 1280 ಮಂದಿ ಕೋರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು ಸದ್ಯ ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 378 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ


Spread the love