Home Mangalorean News Kannada News ಉಡುಪಿ: ರೆಸಿಡೆನ್ಸಿಯಲ್ ಸ್ಕೂಲ್ ಹಾಸ್ಟೆಲ್ ವಾರ್ಡನ್ ನಾಪತ್ತೆ

ಉಡುಪಿ: ರೆಸಿಡೆನ್ಸಿಯಲ್ ಸ್ಕೂಲ್ ಹಾಸ್ಟೆಲ್ ವಾರ್ಡನ್ ನಾಪತ್ತೆ

Spread the love

ಉಡುಪಿ: ರೆಸಿಡೆನ್ಸಿಯಲ್ ಸ್ಕೂಲ್ ಹಾಸ್ಟೆಲ್ ವಾರ್ಡನ್ ನಾಪತ್ತೆ

ಉಡುಪಿ: ಉಡುಪಿಯ ರೆಸಿಡೆನ್ಸಿಯಲ್ ಸ್ಕೂಲ್ ಒಂದರ ಹಾಸ್ಟೆಲ್ ವಾರ್ಡನ್ ಗುಣಕರ (32) ಎಂಬವರು ಡಿಸೆಂಬರ್ 6ರಂದು ಹಾಸ್ಟೆಲ್ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಉದ್ದ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Spread the love

Exit mobile version