Home Mangalorean News Kannada News ಏಪ್ರಿಲ್ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಪ್ರವಾಸ

ಏಪ್ರಿಲ್ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಪ್ರವಾಸ

Spread the love

ಏಪ್ರಿಲ್ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಪ್ರವಾಸ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಏಪ್ರಿಲ್ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಏಪ್ರಿಲ್ 10 ರಂದು ಬೆಳಿಗ್ಗೆ 9 – ಮಂಗಳೂರು ವಿಮಾನ ನಿಲ್ದಾಣ ಆಗಮನ, 9:30- ನಗರದ ಟಿ.ಎಂ.ಎ ಪೈ ಸಭಾಂಗಣದಲ್ಲಿ ಮಂಗಳೂರು ಫಿಸಿಕಾನ್ -2026 ಉದ್ಘಾಟನಾ ಕಾರ್ಯಕ್ರಮ, 10:40- ಲೇಡಿಗೋಶನ್ ಆಸ್ಪತ್ರೆಯಲ್ಲಿ ಪವರ್ ಗ್ರಿಡ್ ಕಾರ್ಪೊರೇಶನ್ ವತಿಯಿಂದ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ, 11:15 ರಿಂದ ಮಧ್ಯಾಹ್ನ 3 ರವರೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಭೆಗಳು, ಸಂಜೆ 4- ಶಕ್ತಿನಗರ ಕಲಾಂಗಣದಲ್ಲಿ ಪ್ರಥಮ ವಿಶ್ವಕೊಂಕಣಿ ಮಹಾ ಮಹಾ ಸಮಾವೇಶ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ, 5:30 ಸಕ್ರ್ಯೂಟ್ ಹೌಸ್ನಲ್ಲಿ ಸಾರ್ವಜನಿಕರ ಭೇಟಿ, 9:30- ಸಚಿವರು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.


Spread the love

Exit mobile version