ಕರ್ನಾಟಕ ವಿಧಾನಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Spread the love

ಕರ್ನಾಟಕ ವಿಧಾನಸಭೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಸರ್ವ ಸನ್ನದ್ಧವಾಗಿರುವ ಕಾಂಗ್ರೆಸ್ ಪಕ್ಷ  ಭಾನುವಾರ ಕ್ಷೇತ್ರಗಳಿಗೆ ತನ್ನ  ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರಕ್ಕೆ ಅಧಿಕೃತ ಮಾಹಿತಿ ಪ್ರಕಾರ ಸಿದ್ದರಾಮಯ್ಯ ಕೇವಲ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 72, ಜೆಡಿಎಸ್ 120 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೇ 12ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ.


Spread the love