Home Mangalorean News Kannada News ಕಳ್ಳತನ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕಳ್ಳತನ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Spread the love

ಕಳ್ಳತನ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಕಳ್ಳತನ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕಳ್ಳತನ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಹ್ಯಾರಿಸ್ @ಚಂದು ಹ್ಯಾರಿಸ್ ಎಂದು ಗುರುತಿಸಲಾಗಿದೆ.

ಈತನ ಮೇಲೆ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 19 ಪ್ರಕರಣಗಳು ದಾಖಲಾಗಿದ್ದು, ಈತ ಸುಮಾರು 1 ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಈತನ ಮೇಲೆ ಸುರತ್ಕಲ್ ಬರ್ಕೆ ಮಂಗಳೂರು ಉತ್ತರ, ಪಣಂಬೂರು ಪೊಲೀಸ್ ಠಾಣೆಗಳಲ್ಲಿ ವಾರಂಟ್ ಬಾಕಿ ಇದೆ.


Spread the love

Exit mobile version