Home Mangalorean News Kannada News ಕಿನ್ನಿಗೋಳಿ ಪರಿಸರದಲ್ಲಿ ಮಿಥುನ್ ರೈ ರೋಡ್ ಶೋ

ಕಿನ್ನಿಗೋಳಿ ಪರಿಸರದಲ್ಲಿ ಮಿಥುನ್ ರೈ ರೋಡ್ ಶೋ

Spread the love

ಕಿನ್ನಿಗೋಳಿ ಪರಿಸರದಲ್ಲಿ ಮಿಥುನ್ ರೈ ರೋಡ್ ಶೋ

ಕಿನ್ನಿಗೋಳಿ : ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ. ಮಿಥುನ್ ಎಂ ಕಿನ್ನಿಗೋಳಿ ಪರಿಸರದಲ್ಲಿ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರೊಂದಿಗೆ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಸಚಿವರಾದ ಅಭಯಚಂದ್ರ ಜೈನ್, ಅಮರನಾಥ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಧನಂಜಯ್ ಮಟ್ಟು, ಕೆಪಿಸಿಸಿ ಕಾರ್ಯದರ್ಶಿ ರಾಜಶೇಖರ್ಕೋಟ್ಯಾನ್, ಎಪಿಎಂಸಿ ಆಧ್ಯಕ್ಷ ಪ್ರಮೋದ್ ಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ವಸಂತ್ ಬರ್ನಾಡ್ ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version