ಕುಂದಾಪುರ| ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Spread the love

ಕುಂದಾಪುರ| ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಕುಂದಾಪುರ: ಕೋಡಿ ಚಕ್ರೇಶ್ವರಿ ದೇವಸ್ಥಾನದ ಸಮೀಪ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕುಂದಾಪುರ ಪೊಲೀಸರು ಜೂನ್ 4 ರಂದು ಬಂಧಿಸಿದ್ದಾರೆ.

ಬಂಧಿತರನ್ನು ಕಾಪು ಸುಭಾಸ್ ನಗರ ನಿವಾಸಿ ಮುದಾಸ್ಸಿರ್ (23) ಮತ್ತು ಉದ್ಯಾವರ ನಿವಾಸಿ ಅಡೆನ್ ಲೋಬೊ (18) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ರೂ. 2.46 ಲಕ್ಷ ಮೌಲ್ಯದ 124.72ಗ್ರಾಂ ಎಮ್ ಡಿ ಎಮ್ ಎ, ಮೂರು ಮೊಬೈಲ್, ರೂ 4540 ನಗದು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ : 69/2025 u/s 8 C, 21 C, 22 C, r/w 29 NDPS Act ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments