ಕುಂಪಲದಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಸಾವು

Spread the love

ಕುಂಪಲದಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಸಾವು

ಮಂಗಳೂರು: ಕುಂಪಲದ ಬೈಪಾಸಿನಲ್ಲಿ ಕಾರೊಂದು ಡಿಕ್ಕಿಯಾದ ಪರಿಣಾಮ ಪಾದಾಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಮೃತ ಮಹಿಳೆಯನ್ನು ಕುಂಪಲ ವಿದ್ಯಾನಗರ ನಿವಾಸಿ ನಿಶಾ (31) ಎಂದು ಗುರುತಿಸಲಾಗಿದೆ

ಮಾಹಿತಿಗಳ ಪ್ರಕಾರ ಶನಿವಾರ ನಿಶಾ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಾರುತಿ ಒಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.


Spread the love