Home Uncategorized ಕೃಷ್ಣ ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ

ಕೃಷ್ಣ ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ

Spread the love

ಕೃಷ್ಣ ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಅಧ್ಯಕ್ಷರಾದ ದಿನೇಶ್ ಗುಂಡು ರಾವ್ ಅವರು ಭಾನುವಾರ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಗಳಾದ ಐವನ್ ಡಿಸೋಜ,ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ಕಾಂಗ್ರೆಸ್ ಮುಖಂಡರಾದ ಇಂದ್ರಾಳಿ ಮುರಳೀಧರ ಶೆಟ್ಟಿ,ಗಫೂರ್, ಪ್ರತಿಭಾ ಕುಳಾಯಿ,ಮಿಥುನ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version