ಕೋವಿಡ್ ಹಿನ್ನಲೆ; ಉಡುಪಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ನೇರ ಪ್ರಸಾರ ಮನೆಯಿಂದಲೇ ವೀಕ್ಷಿಸಲು  ಅವಕಾಶ

Spread the love

ಕೋವಿಡ್ ಹಿನ್ನಲೆ; ಉಡುಪಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ನೇರ ಪ್ರಸಾರ ಮನೆಯಿಂದಲೇ ವೀಕ್ಷಿಸಲು  ಅವಕಾಶ

ಉಡುಪಿ: ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅಗಸ್ಟ್-15 ರಂದು ಶನಿವಾರ ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ಏರ್ಪಡಿಸಲಾಗಿದ್ದು ಕೋವೀಡ್ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶ ಇಲ್ಲದ ಹಿನ್ನಲೆಯಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಕೋವಿಡ್ -19 ಕಾರಣದಿಂದಾಗಿ ಹೆಚ್ಚಿನ ಜನ ಸಂದಣಿ ಸೇರಲು ಅವಕಾಶವಿಲ್ಲದ ಕಾರಣ ಸರಳವಾಗಿ ಆಚರಿಸಲಾಗುತ್ತಿದೆ. ಆದುದರಿಂದ ಸಾರ್ವಜನಿಕರಿಗೆ ಮನೆಯಲ್ಲಿಯೆ ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ಸದ್ರಿ ಕಾರ್ಯಕ್ರಮದ ನೇರ ಪ್ರಸಾರವನ್ನು ಹಮ್ಮಿಕೊಳಲಾಗಿದ್ದು, ಈ ಕೆಳಕಂಡ ಲಿಂಕ್ಗಳನ್ನು ಬಳಸಿಕೊಂಡು ಸಾರ್ವಜನಿಕರು ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ.

1. Webcast URL : http://udupi.nic.in/webcast

2. Facebook Live cast # Tag;- #dcudupi, #Aug15udupi, #dcudupilive


Spread the love