ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಪ್ರವೇಶ ನಿರಾಕರಣೆ – ದಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Spread the love

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಪ್ರವೇಶ ನಿರಾಕರಣೆ – ದಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಪ್ರವೇಶ ನಿರಾಕರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಗುರುವಾರ ವೆನ್ಲಾಕ್ ಆಸ್ಪತ್ರೆಯ ಎದುರು ಮೌನ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಶಾಸಕರಾದ ಯು.ಟಿ.ಖಾದರ್, ಐವನ್ ಡಿಸೋಜಾ, ಜೆ.ಆರ್.ಲೋಬೋ, ಮೊಹಿದ್ದೀನ್ ಬಾವಾ, ಪಿ.ವಿ. ಮೋಹನ್, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಅಬ್ದುಲ್ ರವೂಫ್, ಮಲಾರ್ ಮೋನು, ಶಶಿಧರ್ ಹೆಗ್ಡೆ, ಕವಿತಾ ಸನಿಲ್, ಜೆಸಿಂತಾ ವಿಯಜ್ ಆಲ್ಫ್ರೆಡ್, ಪುರುಷೋತ್ತಮ ಚಿತ್ರಾಪುರ, ಲ್ಯಾನ್ಸಿ ಲೋಬೋ ಪಿಂಟೊ, ನವೀನ್ ಡಿಸೋಜಾ, ಸಂಶುದ್ದೀನ್ ಕುದ್ರೋಳಿ, ಝೀನತ್ ಬಂದರ್, ಅನಿಲ್ ಕುಮಾರ್, ಪ್ರವೀಣ್ ಚಂದ್ರ ಆಳ್ವ, ಅಶ್ರಫ್ ಬಜಾಲ್, ಶಾಹುಲ್ ಹಮೀದ್, ಕೇಶವ ಮರೋಳಿ, ಸಂತೋಷ್ ಕುಮಾರ್ ಶೆಟ್ಟಿ ಉಳ್ಳಾಲ, ಎ.ಸಿ.ವಿನಯರಾಜ್, ವಿಶ್ವಾಸ್ ಕುಮಾರ್ ದಾಸ್, ಅಪ್ಪಿ.ಎಸ್., ಸುರೇಂದ್ರ ಕಂಬಳಿ, ನೀರಜ್ ಚಂದ್ರ ಪಾಲ್, ಟಿ.ಕೆ. ಸುಧೀರ್, ಸುಭೋದಯ ಆಳ್ವ, ಜಯಶೀಲ ಅಡ್ಯಾಂತಯ, ಚೇತನ್ ಕುಮಾರ್, ಗಿರೀಶ್ ಶೆಟ್ಟಿ, ಕಿಶೋರ್ ಗಟ್ಟಿ, ಶಾಂತಲಾ ಗಟ್ಟಿ, ನಾಂಗೇದ್ರ ಕುಮಾರ್, ಸುರೇಶ್ ಶೆಟ್ಟಿ, ರಗುರಾಜ್ ಬಳ್ಳಾಲ್ ಭಾಗ್, ಅಬ್ದುಲ್ ಸಲೀಂ ಮಕ್ಕ, ಪಿಯೂಸ್ ತೊಕ್ಕೋಟು, ಸತೀಶ್, ಪೆಂಗಲ್, ಸಂತೋಷ್ ಶೆಟ್ಟಿ, ನಝೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.


Spread the love