Home Mangalorean News Kannada News ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ದರಪಟ್ಟಿ ಇಂತಿದೆ

ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ದರಪಟ್ಟಿ ಇಂತಿದೆ

Spread the love

ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ದರಪಟ್ಟಿ ಇಂತಿದೆ

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್-19 ಚಿಕಿತ್ಸೆಗೆ ಅನುಮತಿ ನೀಡಿತ್ತು. ಇದೀಗ ಅದರ ಅಧಿಕೃತ ದರಪಟ್ಟಿಯನ್ನೂ ಕೂಡ ಬಿಡುಗಡೆ ಮಾಡಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಂದ ರೆಫರ್ ಮಾಡಿದ ಕೋವಿಡ್-19 ರೋಗಿಗಳಿಗೆ ಒಂದು ರೀತಿಯ ದರ ಮತ್ತು ನಗದು ಪಾವತಿ (ವಿಮೆ ಅಲ್ಲದ) ಮಾಡುವ ಪಿ ಹೆಚ್ ಪಿಗಳಿಂದ ನೇರವಾಗಿ ಪ್ರವೇಶ ಪಡೆದ ಖಾಸಗಿ ರೋಗಿಗಳಿಗೆ ಮತ್ತೊಂದು ರೀತಿಯ ದರ ಪಟ್ಟಿ ನಿಗದಿ ಮಾಡಲಾಗಿದೆ.

ಆರೋಗ್ಯ ಇಲಾಖೆ ಹೊರಡಿಸಿರುವ ಈ ದರ ಪಟ್ಟಿ ವಿವರ ಇಂತಿದೆ.


Spread the love

Exit mobile version