Spread the love
ಖ್ಯಾತ ಯುರೋಲಜಿಸ್ಟ್ ಡಾ.ಲಕ್ಷ್ಮಣ ಪ್ರಭು ನಿಧನ
ಮಂಗಳೂರು: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು(61) ಇಂದು ಬೆಳಗ್ಗೆ ನಿಧನ ಹೊಂದಿದರು.
ವಾರದ ಹಿಂದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಡಾ.ಜಿ.ಜಿ.ಲಕ್ಷ್ಮಣ ಪ್ರಭು ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು.
ಆ ಬಳಿಕ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
Spread the love













![Spanish Ambassador to India Launches ‘The Great Reset [CTRL+ALT+HUMAN]’ in Mangaluru](https://i0.wp.com/www.mangalorean.com/wp-content/uploads/2026/02/The-great-reset.471.jpg?resize=100%2C70&ssl=1)