ಗಾಂಜಾ ಮಾರಾಟ – ಕಾವೂರು ಪೊಲೀಸರಿಂದ ಇಬ್ಬರ ಬಂಧನ

Spread the love

ಗಾಂಜಾ ಮಾರಾಟ – ಕಾವೂರು ಪೊಲೀಸರಿಂದ ಇಬ್ಬರ ಬಂಧನ

ಮಂಗಳೂರು: ಗಾಂಜಾ ಮಾರಾ ಟದ ಆರೋಪದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 40 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಇಕ್ಬಾಲ್ ಮತ್ತು ಫಜಲ್ ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ, ಇಕ್ಬಾಲ್ ಮತ್ತು ಫಜಲ್ ಮರಕಡದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ವಿಶ್ವಾಸಾರ್ಹ ಮಾಹಿತಿ ಪಡೆದ ಕಾವೂರು ಪೊಲೀಸರು ಸ್ಥಳದ ಮೇಲೆ ದಾಳಿ ನಡೆಸಿ ಇಕ್ಬಾಲ್ ಮತ್ತು ಫಜಲ್ ಅವರನ್ನು ಬಂಧಿಸಿದ್ದಾರೆ. ಅವರ ಬಳಿಯಿಂದ 40 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love