ಗಾಂಜಾ ಸೇವನೆ ಆರೋಪ – ಮೂವರು ಕಾಲೇಜು ವಿದ್ಯಾರ್ಥಿಗಳ ಬಂಧನ

Spread the love

ಗಾಂಜಾ ಸೇವನೆ ಆರೋಪ – ಮೂವರು ಕಾಲೇಜು ವಿದ್ಯಾರ್ಥಿಗಳ ಬಂಧನ

ಮಂಗಳೂರು: ಗಾಂಜಾ ಸೇವನೆ ಆರೋಪದಡಿಯಲ್ಲಿ ನಗರದ ಬಲ್ಲಾಳ್ ಬಾಗ್ ಅಪಾರ್ಟ್ ಮೆಂಟಿನ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸಕಲೇಶಪುರದ ನಿವಾಸಿ ಮೊಹಮ್ಮದ್ ನಾಸಿರ್ (18) ಮತ್ತು ಕೇರಳದ ಹೇಮಂತ್ ತಮಾಸ್ (21) ಮತ್ತು ಕುರುವಿಲ್ಲಾ ಜಾರ್ಜ್ (21) ಎಂದು ಗುರುತಿಸಲಾಗಿದೆ.

ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love