Home Mangalorean News Gulf News ಗಾಂಧಿ ಜಯಂತಿಯಂದು ರಾಷ್ಟ್ರಪಿತನ ಚಿತ್ರಗಳಿಂದ ಕಂಗೊಳಿಸಿದ ಬುರ್ಜ್ ಖಲೀಫಾ

ಗಾಂಧಿ ಜಯಂತಿಯಂದು ರಾಷ್ಟ್ರಪಿತನ ಚಿತ್ರಗಳಿಂದ ಕಂಗೊಳಿಸಿದ ಬುರ್ಜ್ ಖಲೀಫಾ

Spread the love

ಗಾಂಧಿ ಜಯಂತಿಯಂದು ರಾಷ್ಟ್ರಪಿತನ ಚಿತ್ರಗಳಿಂದ ಕಂಗೊಳಿಸಿದ ಬುರ್ಜ್ ಖಲೀಫಾ

ದುಬೈ: ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ 150ನೇ ಜಯಂತಿ ಆಚರಣೆಯಂಗವಾಗಿ ಜಗತ್ತಿನ ಅತ್ಯಂತ ಎತ್ತರದ ಕಟ್ಟಡವಾದ ದುಬೈಯ ಬುರ್ಜ್ ಖಲೀಫಾ ಗಾಂಧೀಜಿಯ ಹಾಗೂ ಭಾರತದ ತ್ರಿವರ್ಣ ಧ್ವಜದ ಚಿತ್ರಗಳೊಂದಿಗೆ ಕಂಗೊಳಿಸಿದೆ.

ಮಹಾತ್ಮ ಗಾಂಧಿಗೆ ದುಬೈಯಲ್ಲಿ ತೋರಿಸಿದ ಅಪಾರ ಗೌರವಕ್ಕೆ ಭಾರತದ ಕಾನ್ಸುಲೇಟ್ ಜನರಲ್ ಟ್ವೀಟ್ ಮೂಲಕ ಗೌರವ ಸಲ್ಲಿಸಿದ್ದಾರೆ.


Spread the love

Exit mobile version