Home Mangalorean News Kannada News ಗೋಡೆ ಕುಸಿದು ಮೃತಪಟ್ಟ ಮಹಿಳೆ ಮನೆಗೆ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ, ಎಸ್ಪಿ ನಿಶಾ ಜೇಮ್ಸ್ ಭೇಟಿ

ಗೋಡೆ ಕುಸಿದು ಮೃತಪಟ್ಟ ಮಹಿಳೆ ಮನೆಗೆ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ, ಎಸ್ಪಿ ನಿಶಾ ಜೇಮ್ಸ್ ಭೇಟಿ

Spread the love

ಗೋಡೆ ಕುಸಿದು ಮೃತಪಟ್ಟ ಮಹಿಳೆ ಮನೆಗೆ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ, ಎಸ್ಪಿ ನಿಶಾ ಜೇಮ್ಸ್ ಭೇಟಿ

ಉಡುಪಿ: ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದು ಮೈಮೇಲೆ ಬಿದ್ದು ಮೃತಪಟ್ಟ ಚೇರ್ಕಾಡಿ ಗ್ರಾಮದ ಬೆನಗಲ್ ನಿವಾಸಿ ಕೊರಗ ಮರಕಾಲ ಅವರ ಪತ್ನಿ ಗಂಗಾ ಮರಕಾಲ್ತಿಯವ ಮನೆಗೆ ಉಡುಪಿ ಜಿಲ್ಲಾಧಿಕಾರಿ ಡಿ.ಸಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಿಂಧೂ ರೂಪೇಶ್ ಭೇಟಿ ನೀಡಿ ಸಾಂತ್ವಾನ ಹೇಳಿದರು.

ಘಟನೆ ವಿವರ ಪಡೆದ ಜಿಲ್ಲಾಧಿಕಾರಿಗಳು ಮೃತರ ಕುಟುಂಬಕ್ಕೆ ಶೀಘ್ರ ಪರಿಹಾರ ಕೊಡಿಸುವುದಾಗಿ ಹೇಳಿದ್ದಾರೆ.

ಈ ವೇಳೆ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಗ್ರಾಪಂ ಅಧ್ಯಕ್ಷ ಹರೀಶ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.


Spread the love

Exit mobile version