Home Mangalorean News Kannada News ಜನವರಿ 10 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಕ ಜಿಲ್ಲೆಗೆ ಭೇಟಿ

ಜನವರಿ 10 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಕ ಜಿಲ್ಲೆಗೆ ಭೇಟಿ

Spread the love

ಜನವರಿ 10 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಕ ಜಿಲ್ಲೆಗೆ ಭೇಟಿ

ಮಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 10 ರಂದು  ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಜನವರಿ 10 ರಂದು ಸಂಜೆ 5- ಮಂಗಳೂರು ವಿಮಾನ ನಿಲ್ದಾಣ ಆಗಮನ, 5:30- ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ ಕಾರ್ಯಕ್ರಮ (ಹೋಟೆಲ್ ಅವತಾರ್, ಅತ್ತಾವರ), ರಾತ್ರಿ 7- ಪಿಲಿಕುಳದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಅಭಿವೃದ್ಧಿ ಪಡಿಸಿದ ಪಿಲಿಕುಳ ರೆಸಾರ್ಟ್ ಉದ್ಘಾಟನಾ ಸಮಾರಂಭ. ರಾತ್ರಿ ನಗರದಲ್ಲಿ ವಾಸ್ತವ್ಯ. ಜನವರಿ 11 ರಂದು ಬೆಳಿಗ್ಗೆ 11:10 – ಮಂಗಳೂರಿನಿಂದ ಬೆಂಗಳೂರಿಗೆ ಮುಖ್ಯಮಂತ್ರಿಗಳು ತೆರಳಲಿದ್ದಾರೆ.


Spread the love

Exit mobile version