Home Mangalorean News Kannada News ಜುಲೈ 21: ಉಡುಪಿ ಜಿಲ್ಲೆಯಲ್ಲಿ ಮತ್ತೆ 84 ಮಂದಿಗೆ ಕೊರೋನಾ ಪಾಸಿಟಿವ್

ಜುಲೈ 21: ಉಡುಪಿ ಜಿಲ್ಲೆಯಲ್ಲಿ ಮತ್ತೆ 84 ಮಂದಿಗೆ ಕೊರೋನಾ ಪಾಸಿಟಿವ್

Spread the love

ಜುಲೈ 21: ಉಡುಪಿ ಜಿಲ್ಲೆಯಲ್ಲಿ ಮತ್ತೆ 84 ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಕೊರೋನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಿದ್ದು, ಒಟ್ಟು 84 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2405 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೂ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ 1472 ಬಿಡುಗಡೆಯಾಗಿದ್ದಾರೆ. ಸದ್ಯ 653 ಸಕ್ರಿಯ ಪ್ರಕರಣಗಳು ಮಾತ್ರ ಬಾಕಿ ಇವೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.


Spread the love

Exit mobile version