ಜುಲೈ 26 : ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ- ಸಾರ್ವಜನಿಕರಿಗೆ ಪ್ರವೇಶ ನಿಷೇಧ

Spread the love

ಜುಲೈ 26 : ಶ್ರೀಲಂಕಾ ಪ್ರಧಾನಿ ಕೊಲ್ಲೂರು ಭೇಟಿ- ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಶ್ರೀಲಂಕಾ ಪ್ರಧಾನಿ ಜುಲೈ 26 ರಂದು ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಸದ್ರಿ ದಿನದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನದ ಭೇಟಿಯನ್ನು ನಿರ್ಬಂಧಿಸಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.


Spread the love