Spread the love
ಜು.17: ಮಂಗಳೂರು, ಮೂಡುಬಿದಿರೆ, ಉಳ್ಳಾಲ, ಬಂಟ್ವಾಳ, ಮೂಲ್ಕಿ ತಾಲೂಕಿನಲ್ಲಿ ಶಾಲೆಗಳಿಗೆ ರಜೆ
ಮಂಗಳೂರು: ಜಿಲ್ಲೆಯ ಮಂಗಳೂರು, ಮೂಡಬಿದ್ರೆ, ಉಳ್ಳಾಲ, ಬಂಟ್ವಾಳ, ಮೂಲ್ಕಿತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಜು.17ರಂದು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್ ಗಳು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
Spread the love