Mangalorean NewsKannada News ತೀವ್ರ ಮಳೆ – ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸೋಮವಾರ(ಇಂದು) ರಜೆ ಘೋಷಣೆ By Mangalorean News Desk - May 26, 2025 Spread the love ತೀವ್ರ ಮಳೆ – ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸೋಮವಾರ(ಇಂದು) ರಜೆ ಘೋಷಣೆ ಮಂಗಳೂರು: ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸೋಮವಾರ (ಮೇ 26) ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. Spread the love