ತೊಕ್ಕೊಟ್ಟಿನಲ್ಲಿ ಸ್ಕೂಟರಿಗೆ ಲಾರಿ ಡಿಕ್ಕಿ: ಮಹಿಳೆ ಸಾವು

Spread the love

ಮಂಗಳೂರು: ಸ್ಕೂಟರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ ಧಾರುಣವಾಗಿ ಸಾವನ್ನಪ್ಪಿದ ನಗರದ ಹೊರವಲಯದ ತೊಕ್ಕೊಟ್ಟುವಿನಲ್ಲಿಒ ನಡೆದಿದೆ.

mymuna-26042015

ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಮೈಮೂನ (50) ಎಂಬುದಾಗಿ ಗುರುತಿಸಲಾಗಿದೆ. ಲಾರಿಯು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ ರಸ್ತೆಗೆ ಎಸೆಯಲ್ಪಟಿದ್ದು ಲಾರಿ ಮಹಿಳೆಯ ತೆಲೆ ಮೇಲೆ ಚಲಿಸಿದೆ ಎನ್ನಲಾಗಿದೆ. ಈ ಸಂದರ್ಭ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಪ್ರಕರಣವು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ.

Click Here for Photos


Spread the love