Home Mangalorean News Kannada News ತೊಕ್ಕೊಟ್ಟಿನಲ್ಲಿ ಸ್ಕೂಟರಿಗೆ ಲಾರಿ ಡಿಕ್ಕಿ: ಮಹಿಳೆ ಸಾವು

ತೊಕ್ಕೊಟ್ಟಿನಲ್ಲಿ ಸ್ಕೂಟರಿಗೆ ಲಾರಿ ಡಿಕ್ಕಿ: ಮಹಿಳೆ ಸಾವು

Spread the love

ಮಂಗಳೂರು: ಸ್ಕೂಟರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ ಧಾರುಣವಾಗಿ ಸಾವನ್ನಪ್ಪಿದ ನಗರದ ಹೊರವಲಯದ ತೊಕ್ಕೊಟ್ಟುವಿನಲ್ಲಿಒ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ಮಹಿಳೆಯನ್ನು ಮೈಮೂನ (50) ಎಂಬುದಾಗಿ ಗುರುತಿಸಲಾಗಿದೆ. ಲಾರಿಯು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ ರಸ್ತೆಗೆ ಎಸೆಯಲ್ಪಟಿದ್ದು ಲಾರಿ ಮಹಿಳೆಯ ತೆಲೆ ಮೇಲೆ ಚಲಿಸಿದೆ ಎನ್ನಲಾಗಿದೆ. ಈ ಸಂದರ್ಭ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಪ್ರಕರಣವು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ.

Click Here for Photos


Spread the love

Exit mobile version