ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 139 ಮಂದಿಗೆ ಕೋವಿಡ್: 54 ಜನ ಗುಣಮುಖ

Spread the love

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 139 ಮಂದಿಗೆ ಕೋವಿಡ್: 54 ಜನ ಗುಣಮುಖ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ 139 ಜನರಿಗೆ ಕೋವಿಡ್–19 ದೃಢವಾಗಿದ್ದು, ಸೋಂಕಿತರ ಸಂಖ್ಯೆ 5847ಕ್ಕೆ ಏರಿದೆ. 54 ಮಂದಿ ಗುಣಮುಖರಾಗಿದ್ದು, ಮೃತಪಟ್ಟಿರುವ 6 ಮಂದಿಗೆ ಕೋವಿಡ್–19 ಇರುವುದು ಖಚಿತವಾಗಿದೆ.


Spread the love