Home Mangalorean News Kannada News ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ದೃಢ

Spread the love

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆ ಮಧ್ಯಾಹ್ನದ ವೇಳೆ ಒಟ್ಟು 3 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

ಮಹಾರಾಷ್ಟ್ರದಿಂದ ಆಗಮಿಸಿದ 30, 22 ಮತ್ತು 23 ವರ್ಷ ವಯಸ್ಸಿನ ಪುರುಷರಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದೆ.


Spread the love

Exit mobile version