Spread the love
ದಕ್ಷಿಣ ಕನ್ನಡ ಜಿ.ಪಂ. ಸಿ ಇ ಓ ನರ್ವಡೆ ವಿನಾಯಕ್ ಕಾರ್ಬಾರಿ ಅಧಿಕಾರ ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನರ್ವಡೆ ವಿನಾಯಕ್ ಕಾರ್ಬಾರಿ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
2021 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಖರ್ಬರಿ, ತಮ್ಮ ಹಿಂದಿನ ಹುದ್ದೆಗಳಿಂದ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದು ಈ ಹಿಂದೆ ಮಡಿಕೇರಿಯ ಮಡಿಕೇರಿ ಉಪವಿಭಾಗದ ಹಿರಿಯ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು.
Spread the love