ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡುಗಳಲ್ಲಿ ಜೆಡಿಎಸ್ ಸ್ಪರ್ಧೆ 

Spread the love

ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡುಗಳಲ್ಲಿ ಜೆಡಿಎಸ್ ಸ್ಪರ್ಧೆ 

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಹಾನಗರ ಪಾಲಿಕೆಯ ಎಲ್ಲಾ 38 ವಾರ್ಡುಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯಥಿಗಳನ್ನು ಕಣಕ್ಕಿಳಿಸಲಿದ್ದು ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಮೂರು ನಾಲ್ಕು ದಿನಗಳಲ್ಲಿ ಪ್ರಕಟಿಸಲಾಗುವುಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷರಾದ ವಸಂತ ಪೂಜಾರಿಯವರು  ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love