Home Mangalorean News Kannada News ದಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್ ಅವರಿಗೆ ಸಮಾಜಶಾಸ್ತ್ರದಲ್ಲಿ ಪಿಹೆಚ್ ಡಿ ಪದವಿ

ದಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್ ಅವರಿಗೆ ಸಮಾಜಶಾಸ್ತ್ರದಲ್ಲಿ ಪಿಹೆಚ್ ಡಿ ಪದವಿ

Spread the love

ದಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್ ಅವರಿಗೆ ಸಮಾಜಶಾಸ್ತ್ರದಲ್ಲಿ ಪಿಹೆಚ್ ಡಿ ಪದವಿ

ಮಂಗಳೂರು: ದಕ್ಷಿಣ ಕನ್ನಡದ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಕುಮಾರ್ ಅವರು ಕುವೆಂಪು ವಿಶ್ವ ವಿದ್ಯಾನಿಲಯದಿಂದ ಸಮಾಜ ಶಾಸ್ತ್ರ ವಿಷಯದಲ್ಲಿ ಪಿ ಹೆಚ್ ಡಿ ಪದವಿಯನ್ನು ಪಡೆದಿದ್ದಾರೆ.

The Role of E-Governance in Modernization of Land Records; A Sociological Study in Karnataka ಎಂಬ ಆಸಕ್ತಿದಾಯಕ ಹಾಗೂ ಉದಯೋನ್ಮುಖ ವಿಷಯದ ಕುರಿತು ಡಾ. ಗುರುಲಿಂಗಯ್ಯ ಪ್ರಾಧ್ಯಾಪಕರು ಕುವೆಂಪು ವಿಶ್ವವಿದ್ಯಾನಿಲಯ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನ ಪ್ರಬಂಧವನ್ನು ಮಂಡಿಸಿದ್ದರು. ಕಳೆದ 5 ವರ್ಷಗಳಿಂದ ಅಧ್ಯಯನ ನಡೆಸಿ ಇತ್ತಿಚೆಗೆ ಪ್ರಬಂಧವನ್ನು ಕುಮಾರ್ ಅವರು ಮಂಡಿಸಿದ್ದು, ಸದ್ರಿ ಸಂಶೋಧನಾ ಪ್ರಬಂಧಕ್ಕೆ ಪಿ ಹೆಚ್ ಡಿ ಪದವಿ ನೀಡಲಾಗಿದೆ.


Spread the love

Exit mobile version