ದಕ ಜಿಲ್ಲೆಯಲ್ಲಿ ಕೊರೊನಾ ಗೆ 19 ನೇ ಬಲಿ – ಮಡಿಕೇರಿಯ ವ್ಯಕ್ತಿ ಸಾವು

Spread the love

ದಕ ಜಿಲ್ಲೆಯಲ್ಲಿ ಕೊರೊನಾ ಗೆ 19 ನೇ ಬಲಿ – ಮಡಿಕೇರಿಯ ವ್ಯಕ್ತಿ ಸಾವು

ಮಂಗಳೂರು: ಕೊರೊನಾದಿಂದ ದ.ಕ. ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದ್ದು, ಶುಕ್ರವಾರ 47 ವರ್ಷ ವಯಸ್ಸಿನ ವ್ಯಕ್ತಿ ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿದೆ.

ಮಡಿಕೇರಿಯ ವ್ಯಕ್ತಿಯೋರ್ವರು ಜುಲೈ 2 ರಂದು ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಶುಕ್ರವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


Spread the love