ದಕ ಜಿಲ್ಲೆಯಲ್ಲಿ ಕೊರೋನಾಗೆ ಒಂದೇ ದಿನ ಮೂವರು ಬಲಿ – ಸಾವಿನ ಸಂಖ್ಯೆ 22 ಕ್ಕೆ ಏರಿಕೆ

Spread the love

ದಕ ಜಿಲ್ಲೆಯಲ್ಲಿ ಕೊರೋನಾಗೆ ಒಂದೇ ದಿನ ಮೂವರು ಬಲಿ – ಸಾವಿನ ಸಂಖ್ಯೆ 22 ಕ್ಕೆ ಏರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಮರಣ ಮೃದಂಗ ಬಾರಿಸುತ್ತಿದ್ದು ಶನಿವಾರ ಬೆಳಿಗ್ಗೆ ಸುಳ್ಯದ ಮಹಿಳೆಯೋರ್ವರು ಮೃತಪಟ್ಟ ಬೆನ್ನಲ್ಲೆ ಒರ್ವ ವೃದ್ಧೆ ಮತ್ತು ಮತ್ತೋರ್ವ ವ್ಯಕ್ತಿ ಕೂಡ ಸಾವನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.


Spread the love