ದಕ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟ – ಒಂದೇ ದಿನ 147 ಮಂದಿಯಲ್ಲಿ ಪಾಸಿಟಿವ್ ದೃಢ

Spread the love

ದಕ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟ – ಒಂದೇ ದಿನ 147 ಮಂದಿಯಲ್ಲಿ ಪಾಸಿಟಿವ್ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಭಾನುವಾರ ಕೊರೋನಾ ಮಹಾಮಾರಿ ಸ್ಪೋಟಗೊಂಡಿದ್ದು ಒಂದೇ ದಿನ 147 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದೆ.

ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಜುಲೈ 4 ರಂದು ಕೊರೋನಾ ಸೋಂಕಿತರ ಸಂಖ್ಯೆ 1095 ಇದ್ದು, ಭಾನುವಾರು ಮತ್ತೆ 147 ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಸೋಂಕಿತರ ಸಂಖ್ಯೆ 1232 ಕ್ಕೆ ಏರಿಕೆಯಾಗಿದೆ.


Spread the love