Home Mangalorean News Kannada News ದಕ ಜಿಲ್ಲೆಯಲ್ಲಿ ಬುಧವಾರ 73 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ದಕ ಜಿಲ್ಲೆಯಲ್ಲಿ ಬುಧವಾರ 73 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ದಕ ಜಿಲ್ಲೆಯಲ್ಲಿ ಬುಧವಾರ 73 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬುಧವಾರ 73 ಮಂದಿ ಕೊರೋನಾ ಪಾಸಿಟಿವ್ ದೃಢಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2525ಕ್ಕೆ ಏರಿಕೆಯಾಗಿದೆ.

ಬುಧವಾರ ಪತ್ತೆಯಾದ ಸೋಂಕಿತರಲ್ಲಿ 11 ಮಂದಿ ಪ್ರಾಥಮಿಕ ಸಂಪರ್ಕದಿಂದ, 23 ಮಂದಿ ಐಎಲ್ ಐ , 3 ಸಾರಿ, 3 ಮಂದಿ ಅಂತರಾಷ್ಟ್ರೀಯ ಪ್ರಯಾಣ, ಒಬ್ಬರು ಅಂತರ್ ಜಿಲ್ಲಾ ಪ್ರಯಾಣದಿಂದ ಸೋಂಕು ದೃಢಗೊಂಡಿದೆ. ಅಲ್ಲದೆ 32 ಮಂದಿಯ ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತಿದೆ.


Spread the love

Exit mobile version