Home Mangalorean News Kannada News ದಕ ಜಿಲ್ಲೆಯಲ್ಲಿ ಮತ್ತೆ ಆರು ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢ

ದಕ ಜಿಲ್ಲೆಯಲ್ಲಿ ಮತ್ತೆ ಆರು ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢ

Spread the love

ದಕ ಜಿಲ್ಲೆಯಲ್ಲಿ ಮತ್ತೆ ಆರು ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢ

ಮಂಗಳೂರು: ದಕ ಜಿಲ್ಲೆಯಲ್ಲಿ ಗುರುವಾರ ಮತ್ತೆ ಆರು ಕೊರೊನಾ ಪಾಸಿಟಿವ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಈ ಆರು ಪ್ರಕರಣಗಳಲ್ಲಿ ಆರು ಮಂದಿ ಕೂಡ ಮಹಾರಾಷ್ಟ್ರದಿಂದ ಬಂದಿದ್ದು ಕ್ವಾರಂಟೈನ್ ನಲ್ಲಿದ್ದು ಅವರಲ್ಲಿ ಸೋಂಕು ದೃಢಪಟ್ಟಿದೆ.


Spread the love

Exit mobile version