ದಕ ಜಿಲ್ಲೆಯಲ್ಲಿ ಮತ್ತೆ 180 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ದಕ ಜಿಲ್ಲೆಯಲ್ಲಿ ಮತ್ತೆ 180 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 180 ಜನರಿಗೆ ಕೋವಿಡ್–19 ದೃಢವಾಗಿದ್ದು, ಸೋಂಕಿತರ ಸಂಖ್ಯೆ 4389 ಕ್ಕೆ ಏರಿದೆ.

ಇದರ ಜತೆಗೆ 239 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 1771 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.


Spread the love