Home Mangalorean News Kannada News ದಕ ಜಿಲ್ಲೆಯಲ್ಲಿ ಮತ್ತೆ 180 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ದಕ ಜಿಲ್ಲೆಯಲ್ಲಿ ಮತ್ತೆ 180 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ದಕ ಜಿಲ್ಲೆಯಲ್ಲಿ ಮತ್ತೆ 180 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 180 ಜನರಿಗೆ ಕೋವಿಡ್–19 ದೃಢವಾಗಿದ್ದು, ಸೋಂಕಿತರ ಸಂಖ್ಯೆ 4389 ಕ್ಕೆ ಏರಿದೆ.

ಇದರ ಜತೆಗೆ 239 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 1771 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.


Spread the love

Exit mobile version