ದಕ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಸ್ಪೋಟ – 196 ಮಂದಿಗೆ ಪಾಸಿಟಿವ್ ದೃಢ

Spread the love

ದಕ ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಸ್ಪೋಟ – 196 ಮಂದಿಗೆ ಪಾಸಿಟಿವ್ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟವ್ ದೃಢವಾಗುತ್ತಿರುವವರ ಸಂಖ್ಯೆ ಕಳೆದ ಎರಡು ವಾರಗಳಿಂದ ಗರಿಷ್ಠ ಮಟ್ಟದಲ್ಲಿ ಏರಿಕೆ ಯಾಗಿದ್ದು, ಭಾನುವಾರ ಒಟ್ಟು 196 ಮಂದಿಯಲ್ಲಿ ಪಾಸಿಟಿವ್ ದೃಢಗೊಂಡಿದೆ.


Spread the love