ದಕ ಜಿಲ್ಲೆಯಲ್ಲಿ 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢ

Spread the love

ದಕ ಜಿಲ್ಲೆಯಲ್ಲಿ 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 8 ಹೊಸ ಕೊರೊನಾಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 378 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಇಬ್ಬರು ವ್ಯಕ್ತಿಗಳು ವಿದೇಶದಿಂದ ಬಂದವರಾಗಿದ್ದು, ಒರ್ವ ವ್ಯಕ್ತಿ ಮಹಾರಾಷ್ಟ್ರ ಮೂವರಿಗೆ ಪೇಶಂಟ್ ಸಂಖ್ಯೆ , 6282, ಒಬ್ಬರು ಪೇಶಂಟ್ ಸಂಖ್ಯೆ 6284 ಮತ್ತೊಬ್ಬರು ಪೇಶಂಟ್ ಸಂಖ್ಯೆ – 5765 ಸಂಪರ್ಕಕ್ಕೆ ಬಂದಿರುವುದರಿಂದ ಸೋಂಕು ದೃಢಪಟ್ಟಿದೆ

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ


Spread the love