Home Mangalorean News Kannada News ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ

ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ

Spread the love

ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಶಸಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಶಸಿಕಾಂತ್ ಸೆಂಥಿಲ್ ಎಸ್.   ಗುರುವಾರ ಅಧಿಕಾರ ಸ್ವೀಕರಿಸಿದರು.

ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ, ಸ್ವಾಗತಿಸಿದರು. ಸಸಿಕಾಂತ್ ಸೆಂಥಿಲ್ ಅವರು ಇದುವರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.

 ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.


Spread the love

Exit mobile version