Home Mangalorean News Kannada News ದ.ಕ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕರಾಗಿ ಉಸ್ಮಾನ್

ದ.ಕ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕರಾಗಿ ಉಸ್ಮಾನ್

Spread the love

ದ.ಕ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕರಾಗಿ ಉಸ್ಮಾನ್

ಮಂಗಳೂರು: ದ.ಕ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾಗಿ ಉಸ್ಮಾನ್ ನೇಮಕಗೊಂಡಿದ್ದಾರೆ.

ಇಲಾಖೆಯಲ್ಲಿ ಹಿರಿಯ ಸಹಾಯಕ ನಿರ್ದೇಶಕರಾಗಿದ್ದ ಉಸ್ಮಾನ್ ಈವರೆಗೆ ಉಪನಿರ್ದೇಶಕ ಹುದ್ದೆಯ ಪ್ರಭಾರದಲ್ಲಿದ್ದು, ಇದೀಗ ಅವರಿಗೆ ಬಡ್ತಿ ನೀಡಿ ಪೂರ್ಣಕಾಲಿಕವಾಗಿ ಮಂಗಳೂರಿಗೆ ನೇಮಿಸಲಾಗಿದೆ.

ಉಸ್ಮಾನ್ ಅವರು ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.


Spread the love

Exit mobile version