ದ ಕ ಜಿಲ್ಲೆಯಲ್ಲಿ ಕೊರೋನಾಗೆ 30 ನೇ  ಬಲಿ – 55 ವರ್ಷದ ಬೋಳೂರು ನಿವಾಸಿ ಸಾವು

Spread the love

ದ ಕ ಜಿಲ್ಲೆಯಲ್ಲಿ ಕೊರೋನಾಗೆ 30 ನೇ  ಬಲಿ – 55 ವರ್ಷದ ಬೋಳೂರು ನಿವಾಸಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಆತಂಕ ಹೆಚ್ಚುತ್ತಿದ್ದು ಗುರುವಾರ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ಬೋಳೂರು ನಿವಾಸಿ ವ್ಯಕ್ತಿಯೊಬ್ಬರು ಚಿಕಿತ್ಸೆ  ಮೃತಪಟ್ಟಿದ್ದಾರೆ.


Spread the love