Home Mangalorean News Kannada News ದ.ಕ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮಕ್ಕೆ ಪೊಲೀಸ್ ವರಿಷ್ಠಾಧಿಕಾರಿಗೆ ಯು.ಟಿ. ಖಾದರ್ ಸೂಚನೆ

ದ.ಕ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮಕ್ಕೆ ಪೊಲೀಸ್ ವರಿಷ್ಠಾಧಿಕಾರಿಗೆ ಯು.ಟಿ. ಖಾದರ್ ಸೂಚನೆ

Spread the love

ದ.ಕ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮಕ್ಕೆ ಪೊಲೀಸ್ ವರಿಷ್ಠಾಧಿಕಾರಿಗೆ ಯು.ಟಿ. ಖಾದರ್ ಸೂಚನೆ

ಮಂಗಳೂರು: ಬಜ್ಪೆ ಕಿನ್ನಿಪದವು ಪ್ರದೇಶದಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೇಕಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಭಾಧ್ಯಕ್ಷ ಯು.ಟಿ.ಖಾದರ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಿದ ಯು.ಟಿ ಖಾದರ್ ಅವರು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ ಸೂಚನೆ ನೀಡಿದ್ದಾರೆ.


Spread the love

Exit mobile version